ಆಸ್ಕರ್ ಫೆರ್ನಾಂಡಿಸ್ ಗೆ ಅಂತಿಮ ಗೌರವ ಸಲ್ಲಿಸಿದ ರಾಹುಲ್ ಗಾಂಧಿ

Update: 2021-09-16 12:58 GMT

ಬೆಂಗಳೂರು: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ  ಆಸ್ಕರ್ ಫೆರ್ನಾಂಡಿಸ್ ಅಂತಿಮ ದರ್ಶನ ಪೆಡೆದು ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. 

ಈ ಸಂದರ್ಭದಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಕಾಂಗ್ರೆಸ್ ನಾಯಕರು ಇದ್ದರು.  

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News