ಉಡುಪಿ: ಸೆ.19ರಂದು ಲಸಿಕೆ ಶಿಬಿರ ಇಲ್ಲ

Update: 2021-09-18 14:48 GMT

 ಉಡುಪಿ, ಸೆ.18: ಉಡುಪಿಯ ನಗರ ಪ್ರದೇಶಗಳಲ್ಲಿ ಸೆ.19ರ ರವಿವಾರ ಯಾವುದೇ ಕೋವಿಡ್-19 ಲಸಿಕಾ ಶಿಬಿರ ಇರುವುದಿಲ್ಲ ಎಂದು ಡಿಎಚ್‌ಓ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆದರೆ ಗ್ರಾಮೀಣ ಪ್ರದೇಶಗಳಲ್ಲಿ 18 ವರ್ಷ ಮೇಲ್ಪಟ್ಟವರು ಕೋವಿಡ್-19 ಪ್ರಥಮ ಡೋಸ್ ಹಾಗೂ ಎರಡನೇ ಡೋಸ್ ಲಸಿಕೆ ಪಡೆಯಲು ಹತ್ತಿರದ ಸರಕಾರಿ ಆಸ್ಪತ್ರೆ ಅಥವಾ ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯುವಂತೆ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News