ದ.ಕ. ಜಿಲ್ಲೆ : ಕೋವಿಡ್‌ಗೆ ಇಬ್ಬರು ಬಲಿ; 133 ಮಂದಿಗೆ ಕೊರೋನ ಸೋಂಕು

Update: 2021-09-18 15:29 GMT

ಮಂಗಳೂರು, ಸೆ.18: ದ.ಕ. ಜಿಲ್ಲೆಯಲ್ಲಿ ಕೋವಿಡ್‌ನಿಂದಾಗಿ ಇಬ್ಬರು ಮೃತಪಟ್ಟಿದ್ದು, 133 ಮಂದಿಗೆ ಸೋಂಕು ತಗುಲಿದೆ.

ಜಿಲ್ಲೆಯಲ್ಲಿ ಶೇ.1.31 ಪಾಸಿಟಿವಿಟಿ ದರ ದಾಖಲಾಗಿದೆ. 174 ಮಂದಿ ಕೊರೋನದಿಂದ ಮುಕ್ತರಾಗಿದ್ದಾರೆ. 1,13,093 ಸೋಂಕಿತರ ಪೈಕಿ 1,10,199 ಮಂದಿ ಗುಣಮುಖರಾಗಿದ್ದಾರೆ. ಕೋವಿಡ್‌ಗೆ ಇಲ್ಲಿಯವರೆಗೆ 1630 ಮಂದಿ ಮೃತಪಟ್ಟಿದ್ದು, 1264 ಸಕ್ರಿಯ ಪ್ರಕರಣಗಳಿವೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News