ದಾವಣಗೆರೆಯಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ
Update: 2021-09-19 11:26 IST
ದಾವಣಗೆರೆಯಲ್ಲಿ ಇಂದು ಆಯೋಜಿಸಲಾಗಿದ್ದ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉದ್ಘಾಟನೆ ಮಾಡಿ ಮಾತನಾಡಿದರು.
ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ ಕಟಿಲ್, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಜಗದೀಶ ಶೆಟ್ಟರ್, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ ಸಿಂಗ್, ಕೇಂದ್ರ ಸಚಿವರಾದ ಪ್ರಲ್ಹಾದ ಜೋಷಿ, ಶೋಭಾ ಕರಂದ್ಲಾಜೆ, ಭಗವಂತ ಖೂಬಾ, ನಾರಾಯಣಸ್ವಾಮಿ, ಸೇರಿದಂತೆ ಇತರೆ ಪ್ರಮುಖ ನಾಯಕರು ಉಪಸ್ಥಿತರಿದ್ದರು.