ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

Update: 2021-09-21 15:11 GMT

ಉಡುಪಿ, ಸೆ.21: ಪ್ರಸಕ್ತ ಸಾಲಿನಲ್ಲಿ ರಾಜ್ಯ ಸರಕಾರವು, ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಠ 5 ವಷರ್ಗಳ ಕಾಲ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿ ಮತ್ತು ಸಂಸ್ಥೆಗಳಿಗೆ ರಾಜ್ಯ ಪ್ರಶಸ್ತಿ ನೀಡಲು ಅರ್ಜಿಗಳನ್ನು ಆಹ್ವಾನಿಸಿದೆ.

ಅರ್ಜಿ ಸಲ್ಲಿಸಲು ಅ.11 ಕೊನೆ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಣಿಪಾ, ದೂರವಾಣಿ ಸಂಖ್ಯೆ 0820-2574972 /2574978 ಅನ್ನು ಸಂಪರ್ಕಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News