×
Ad

ರಿಯಾಝ್ ಕಾಪು

Update: 2021-09-24 22:28 IST

ಉಡುಪಿ, ಸೆ.24: ಅನಾರೋಗ್ಯದಿಂದ ಸೌದಿಯ ಆಸ್ಪತ್ರೆಯಲ್ಲಿ ದಾಖಲಾಗಿದ್ದ ರಿಯಾಝ್ ಕಾಪು ಸೆ.23ರಂದು ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು.

ಮೃತರು ಪತ್ನಿ, ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News