ಕುಪ್ಪೂರು ಮಠದ ಯತೀಶ್ವರ ಶಿವಾಚಾರ್ಯ ಸ್ವಾಮೀಜಿ ನಿಧನ

Update: 2021-09-25 11:14 GMT

ತುಮಕೂರು : ಚಿಕ್ಕನಾಯಕನಹಳ್ಳಿ ತಾಲೂಕಿನ ಕುಪ್ಪೂರು ಮಠದ ಯತೀಶ್ವರ ಶಿವಾಚಾರ್ಯ ಸ್ವಾಮೀಜಿಗಳು ಹೃದಯಾಘಾತದಿಂದ ನಿಧನರಾಗಿದ್ದಾರೆ. 

ಶುಕ್ರವಾರ ತುಮಕೂರಿನ ಸಿದ್ಧಗಂಗಾ ಆಸ್ಪತ್ರೆಗೆ ಸೇರಿಸಲಾಗಿತ್ತು.  ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ಹೋಗುವ ಮಾರ್ಗಮಧ್ಯದಲ್ಲಿ ಶ್ರೀಗಳು ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 48 ವರ್ಷ ವಯಸ್ಸಾಗಿತ್ತು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News