×
Ad

ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

Update: 2021-09-27 20:28 IST

ಉಡುಪಿ, ಸೆ.27: 2021-22ನೇ ಸಾಲಿನಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ, ಡಿ.ಎಡ್ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿ ರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲು ಅರ್ಜಿ ಸಲ್ಲಿಸುವ ಅವಧಿಯನ್ನು ನಂಬರ್ 15ರವರೆಗೆ ವಿಸ್ತರಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ:0820-2573596ನ್ನು ಸಂಪರ್ಕಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News