×
Ad

ದ.ಕ. ಜಿಲ್ಲೆ : ಕೋವಿಡ್‌ಗೆ ಇಬ್ಬರು ಬಲಿ; 96 ಮಂದಿಗೆ ಕೊರೋನ ಸೋಂಕು

Update: 2021-09-28 21:33 IST

ಮಂಗಳೂರು, ಸೆ.28: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 96 ಮಂದಿಗೆ ಕೊರೋನ ಪಾಸಿಟಿವ್ ದೃಢಪಟ್ಟಿದ್ದು, ಇಬ್ಬರು ಸಾವಿಗೀಡಾಗಿದ್ದಾರೆ.

108 ಮಂದಿ ಗುಣಮುಖರಾಗಿದ್ದಾರೆ. ಪ್ರಸ್ತುತ ಜಿಲ್ಲೆಯ ಪಾಸಿಟಿವಿಟಿ ದರ ಶೇ.1.13ರಷ್ಟಿದೆ.ಜಿಲ್ಲೆಯಲ್ಲಿ ಇದುವರೆಗಿನ ಒಟ್ಟು ಸೋಂಕಿತರ ಸಂಖ್ಯೆ 1,14,133ಕ್ಕೆ ಏರಿಕೆಯಾಗಿದೆ, ಅವರಲ್ಲಿ ಈಗಾಗಲೇ 1,11,496 ಮಂದಿ ಗುಣಮುಖರಾಗಿದ್ದಾರೆ. ಪ್ರಸ್ತುತ 983 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ ಒಟ್ಟು 1654 ಮಂದಿ ಮೃತಪಟ್ಟಿದ್ದಾರೆ ಎಂದು ಜಿಲ್ಲಾಡಳಿತ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News