×
Ad

ಕನ್ಹಯ್ಯಾ-ಮೇವಾನಿಗೆ ಸ್ವಾಗತ ಕೋರಿದ ಸಿದ್ದರಾಮಯ್ಯ

Update: 2021-09-28 22:36 IST

ಬೆಂಗಳೂರು, ಸೆ.28: ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರಿದ ಯುವನಾಯಕರಾದ ಕನ್ಹಯ್ಯಾ ಕುಮಾರ್ ಮತ್ತು ಜಿಗ್ನೇಶ್ ಮೇವಾನಿ ಅವರನ್ನು ಹೃತ್ಪೂರ್ವಕವಾಗಿ ಪಕ್ಷಕ್ಕೆ ಸ್ವಾಗತಿಸುತ್ತೇನೆ. ಬಿಜೆಪಿ ಪಕ್ಷದ ಕೋಮುವಾದ ಮತ್ತು ಸರ್ವಾಧಿಕಾರಿ ಆಡಳಿತದ ವಿರುದ್ಧ ಹೋರಾಡುತ್ತಿರುವ ಈ ಯುವನಾಯಕರ ಸೇರ್ಪಡೆಯಿಂದ ಪಕ್ಷಕ್ಕೆ ಬಲ ಬರಲಿದೆ ಮತ್ತು ದೇಶಕ್ಕೆ ಹಿತವಾಗಲಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News