ಚಂದ್ರ ದರ್ಶನ ಮಾಹಿತಿಗಾಗಿ ಮನವಿ

Update: 2021-10-06 16:34 GMT

ಮಂಗಳೂರು : ಅ.7 ಗುರುವಾರ ಅಸ್ತಮಿಸಿದ ಶುಕ್ರವಾರ ರಾತ್ರಿ ರಬೀಉಲ್ ಅವ್ವಲ್ ತಿಂಗಳ ಪ್ರಥಮ ಚಂದ್ರ ದರ್ಶನವಾಗಲು ಸಾಧ್ಯತೆ ಇರುವುದರಿಂದ ಚಂದ್ರ ದರ್ಶನವಾದರೆ ದ.ಕ ಜಿಲ್ಲಾ ಖಾಝಿ ಶೈಖುನಾ ಅಲ್-ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅವರು ತಿಳಿಸಿರುವ ಪ್ರಕಾರ ಮಂಗಳೂರು ಝೀನತ್ ಬಕ್ಷ್ ಕೇಂದ್ರ ಜುಮಾ ಮಸೀದಿಯ ಖತೀಬ್ ಅಲ್-ಹಾಜ್ ಅಬುಲ್ ಅಕ್ರಮ್ ಮುಹಮ್ಮದ್ ಬಾಖವಿ ಉಸ್ತಾದರ ಗಮನಕ್ಕೆ ತರಬೇಕಾಗಿ ಮಸ್ಜಿದ್ ಝೀನತ್ ಬಕ್ಷ್ ಹಾಗೂ ಈದ್ಗಾ ಮಸೀದಿಯ ಪ್ರಧಾನ ಕಾರ್ಯದರ್ಶಿಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ 0824 2428989, 9481344786, 9141351477, 9343507171, 9567065737

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News