×
Ad

ಅ.20ರಂದು ವಾಲ್ಮೀಕಿ ಜಯಂತಿ ಆಚರಣೆ

Update: 2021-10-08 20:44 IST

ಉಡುಪಿ, ಅ.8: ಜಿಲ್ಲಾಡಳಿತ, ಜಿಪಂ, ಉಡುಪಿ ನಗರ ಸಭೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಸಂಘಟನೆ ವತಿಯಿಂದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಅ.20ರಂದು ಬೆಳಗ್ಗೆ 10:30ಕ್ಕೆ ಜಿಪಂನ ಡಾ.ವಿ.ಎಚ್.ಆಚಾರ್ಯ ಸಭಾಂಗಣದಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್ ಉದ್ಘಾಟಿಸಲಿದ್ದು, ಉಡುಪಿ ಶಾಸಕ ರಘಪತಿ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News