×
Ad

ಅ.10: ದೇರಳಕಟ್ಟೆಯಲ್ಲಿ ರಕ್ತದಾನ ಶಿಬಿರ

Update: 2021-10-08 20:56 IST

ಮಂಗಳೂರು, ಅ.8: ಡಾ. ಅಬ್ದುಲ್ ಶಕೀಲ್ ಚಾರಿಟೇಬಲ್ ಟ್ರಸ್ಟ್‌ನಿಂದ ಮಂಗಳೂರು ಬ್ಲಡ್ ಡೋನರ್ಸ್ ಆಶ್ರಯದಲ್ಲಿ ಅ.10ರಂದು ಬೆಳಗ್ಗೆ 9 ಗಂಟೆಗೆ ದೇರಳಕಟ್ಟೆಯ ಬಿಸಿಸಿ ಹಾಲ್‌ನಲ್ಲಿ ರಕ್ತದಾನ ಶಿಬಿರ ನಡೆಯಲಿದೆ.

ರಕ್ತದಾನಿಗಳಿಗೆ ವಿಶೇಷ ಲಕ್ಕಿ ಡ್ರಾ ಕೂಪನ್ ವ್ಯವಸ್ಥೆ ಮಾಡಲಾಗಿದ್ದು, ವಿಜೇತರಿಗೆ ಸ್ಮಾರ್ಟ್‌ ಫೋನ್ ಬಹುಮಾನವಾಗಿ ನೀಡಲಾಗುವುದು ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News