ಆತ್ಮಹತ್ಯೆ

Update: 2021-10-08 16:20 GMT

ಬ್ರಹ್ಮಾವರ, ಅ.8: ವಿಪರೀತ ಮಧ್ಯಪಾನ ಸೇವನೆ ಚಟದಿಂದ ಜೀವನದಲ್ಲಿ ಜಿಗುಪ್ಸೆಗೊಂಡ ಉಪ್ಪೂರು ಗ್ರಾಮದ ಕುದ್ರುಬೆಟ್ಟು ನಿವಾಸಿ ನಾರಾಯಣ(60) ಎಂಬವರು ಅ.7ರಂದು ರಾತ್ರಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ.

ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News