ನೇಣುಬಿಗಿದು ಯುವಕ ಆತ್ಮಹತ್ಯೆ

Update: 2021-10-12 15:52 GMT

ಕಡಬ, ಅ. 12. ಯುವಕನೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಕುಕ್ಕೇ ಸುಬ್ರಹ್ಮಣ್ಯದ ದೇವರಗದ್ದೆ ಎಂಬಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಕಡಬ ತಾಲೂಕಿನ ಚಾರ್ವಾಕ ಗ್ರಾಮದ ಉಮೇಶ್ ಎಂದು ಗುರುತಿಸಲಾಗಿದೆ. ಈತ ಮೂಲತಃ ತಾಲೂಕಿನ ಚಾರ್ವಾಕ ಗ್ರಾಮದವನಾಗಿದ್ದು, ಕಳೆದ ಮೂರ್ನಾಲ್ಕು ವರ್ಷಗಳಿಂದ ಕುಕ್ಕೆ ಸುಬ್ರಹ್ಮಣ್ಯದ ದೇವರಗದ್ದೆಯಲ್ಲಿ ವಾಸವಾಗಿದ್ದರು ಎನ್ನಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬುದು ಇನ್ನಷ್ಟೇ ತಿಳಿದು ಬರಬೇಕಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News