ಕಾಪು ಮಾರಿಗುಡಿಗೆ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ
Update: 2021-10-13 13:50 IST
ಉಡುಪಿ, ಅ.13: ಜಿಲ್ಲೆಯ ಕಾಪುನಲ್ಲಿರುವ ಹೊಸ ಮಾರಿಗುಡಿಗೆ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭೇಟಿ ಮಾಡಿ ದರ್ಶನ ಪಡೆದರು.
ಇದೇ ಸಂದರ್ಭದಲ್ಲಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಗಳನ್ನು ಅವರು ಪರಿಶೀಲಿಸಿದರು.
ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ವಿ ಸುನೀಲ್ ಕುಮಾರ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.