×
Ad

ಮುಖ್ಯಮಂತ್ರಿ ಬೊಮ್ಮಾಯಿಂದ ದಸರಾ ಹಬ್ಬದ ಶುಭಾಶಯ

Update: 2021-10-14 21:05 IST

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಅವರು  ನಾಡಿನ ಸಮಸ್ತ ಜನತೆಗೆ ಆಯುಧಪೂಜೆ ಮತ್ತು ವಿಜಯದಶಮಿ ಹಬ್ಬದ ಶುಭಾಶಯ ಕೋರಿದ್ದಾರೆ.

ಕೆಟ್ಟದರ ವಿರುದ್ಧ ಒಳ್ಳೆಯದರ ವಿಜಯದ ಪ್ರತೀಕವಾಗಿರುವ ವಿಜಯದಶಮಿಯು ನಮಗೆ ಎದುರಾಗಿರುವ ಸಂಕಷ್ಟಗಳನ್ನು ದೂರಮಾಡಿ ರಾಜ್ಯದಲ್ಲಿ ಸುಖ, ಶಾಂತಿ, ಸಮೃದ್ಧಿ,  ನೆಮ್ಮದಿ ತರಲಿ ಎಂದು ಮುಖ್ಯಮಂತ್ರಿ ತಮ್ಮ ಸಂದೇಶದಲ್ಲಿ ಹಾರೈಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News