ನಳಿನ್ ಕುಮಾರ್ ಕಟೀಲ್ ಕ್ಷಮೆಯಾಚಿಸುತ್ತಾರೆಂದು ಭಾವಿಸುತ್ತೇನೆ: ಡಿ.ಕೆ.ಶಿವಕುಮಾರ್

Update: 2021-10-19 13:12 GMT
 ಡಿ.ಕೆ.ಶಿವಕುಮಾರ್

ಬೆಂಗಳೂರು, ಅ.19: ನಿನ್ನೆ ನಾನು ಮಾತನಾಡುವಾಗ ‘ರಾಜಕೀಯ ವಿರೋಧಿಗಳೊಡನೆ ನಾಗರಿಕ ಮೌಲ್ಯದ ಜೊತೆಗೆ ಗೌರವಯುತವಾಗಿ ನಡೆದುಕೊಳ್ಳೋದ್ರಲ್ಲಿ ನಂಬಿಕೆಯಿದೆ’ ಎಂದಿದ್ದೆ. ಬಿಜೆಪಿ ಇದನ್ನು ಒಪ್ಪುತ್ತದೆಂದು ಭಾವಿಸಿದ್ದೆ ಆದರೆ, ಬಿಜೆಪಿ ರಾಜ್ಯಾಧ್ಯಕ್ಷರು ರಾಹುಲ್ ಗಾಂಧಿಯವರನ್ನು ಅಸಂಸದೀಯ ಪದಗಳಿಂದ ನಿಂದಿಸಿದ್ದು, ಕ್ಷಮೆ ಯಾಚಿಸುತ್ತಾರೆಂದು ಭಾವಿಸುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News