ಆತ್ಮಹತ್ಯೆ

Update: 2021-10-19 16:01 GMT

ಶಂಕರನಾರಾಯಣ, ಅ.19: ವಿಪರೀತ ಶರಾಬು ಕುಡಿಯುವ ಚಟ ಹೊಂದಿದ್ದ ಅಂಪಾರು ಗ್ರಾಮದ ಮೂಡಬಗ್ಗೆ ವಿವೇಕನಗರದ ನಾಗರಾಜ (40) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಅ.18ರಂದು ರಾತ್ರಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News