ಮಹಿಳೆ ಆತ್ಮಹತ್ಯೆ

Update: 2021-10-20 16:34 GMT

ಕಾರ್ಕಳ, ಅ.20: ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಇರ್ವತ್ತೂರು ಗ್ರಾಮದ ಹೆಂಟಾಣೆ ನಿವಾಸಿ ಸವಿತಾ(40) ಎಂಬವರು ಜೀವನದಲ್ಲಿ ಜಿಗುಪ್ಸೆ ಗೊಂಡು ಅ.19ರಂದು ರಾತ್ರಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News