ದ.ಕ.: ಕೋವಿಡ್‌ಗೆ ಓರ್ವ ಬಲಿ; 33 ಮಂದಿಗೆ ಸೋಂಕು ದೃಢ

Update: 2021-10-21 16:10 GMT
ಸಾಂದರ್ಭಿಕ ಚಿತ್ರ (PTI)

ಮಂಗಳೂರು, ಅ.21: ದ.ಕ. ಜಿಲ್ಲೆಯಲ್ಲಿ ಕೊರೋನ ಸೋಂಕಿಗೆ ಮತ್ತೋರ್ವ ಬಲಿಯಾಗಿದ್ದಾರೆ. ಹೊಸದಾಗಿ 33 ಮಂದಿಗೆ ಸೋಂಕು ತಗುಲಿದೆ. ಜಿಲ್ಲೆಯಲ್ಲಿ 26 ಮಂದಿ ಗುಣಮುಖರಾಗಿದ್ದಾರೆ.

ಪಾಸಿಟಿವಿಟಿ ದರ ಶೇ.0.48ರಷ್ಟು ದಾಖಲಾಗಿದೆ. ಜಿಲ್ಲೆಯಲ್ಲಿನ 1,15,194 ಸೋಂಕಿತರ ಪೈಕಿ 1,13,214 ಮಂದಿ ಗುಣಮುಖರಾಗಿದ್ದಾರೆ. ಕೋವಿಡ್‌ಗೆ 1677 ಮಂದಿ ಮೃತಪಟ್ಟಿದ್ದು, 303 ಸಕ್ರಿಯ ಪ್ರಕರಣಗಳಿವೆ ಎಂದು ಜಿಲ್ಲಾಡಳಿತ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News