ದ.ಕ. ಜಿಲ್ಲೆ : 24 ಮಂದಿಗೆ ಕೊರೋನ ಸೋಂಕು

Update: 2021-10-22 16:07 GMT

ಮಂಗಳೂರು, ಅ.22: ದ.ಕ. ಜಿಲ್ಲೆಯಲ್ಲಿ 24 ಮಂದಿಗೆ ಕೊರೋನ ಸೋಂಕು ತಗುಲಿದ್ದು, ಯಾವುದೇ ಸಾವು ಪ್ರಕರಣ ವರದಿಯಾಗಿಲ್ಲ.

ಜಿಲ್ಲೆಯಲ್ಲಿ 41 ಮಂದಿ ಗುಣಮುಖರಾಗಿದ್ದಾರೆ. ಪಾಸಿಟಿವಿಟಿ ದರ ಶೇ.0.35 ದಾಖಲಾಗಿದೆ. ಜಿಲ್ಲೆಯಲ್ಲಿನ 1,15,218 ಸೋಂಕಿತರ ಪೈಕಿ 1,13,255 ಮಂದಿ ಗುಣಮುಖರಾಗಿದ್ದಾರೆ. ಕೋವಿಡ್‌ಗೆ 1677 ಮೃತಪಟ್ಟಿದ್ದಾರೆ. 286 ಸಕ್ರಿಯ ಪ್ರಕರಣಗಳಿವೆ ಎಂದು ಜಿಲ್ಲಾಡಳಿತದ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News