ಮಹಿಳೆ ಆತ್ಮಹತ್ಯೆ

Update: 2021-10-24 15:28 GMT

ಬೈಂದೂರು : ಮಾನಸಿಕ ಖಾಯಿಲೆ ಹಾಗೂ ಅನಾರೋಗ್ಯದಿಂದ ಬಳಲುತ್ತಿದ್ದ ಬೈಂದೂರು ಗ್ರಾಮದ ದೇವಪ್ಪನಾಡಿ ಗಂಗನಾಡು ನಿವಾಸಿ ದಾರು ಮರಾಠಿ(60) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಅ.23ರಂದು ಮನೆಯ ಬಳಿ ಇರುವ ಕೊಟ್ಟಿಗೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News