ಬೆಂಗಳೂರು: ಆನ್ ಲೈನ್ ನಲ್ಲಿ ಕ್ರಿಕೆಟ್ ಬೆಟ್ಟಿಂಗ್; ಮೂವರ ಬಂಧನ

Update: 2021-10-28 09:15 GMT

ಬೆಂಗಳೂರು: ಆನ್ ಲೈನ್ ನಲ್ಲಿ ವಿವಿಧ ಆ್ಯಪ್ ಗಳ ಮೂಲಕ ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ತೊಡಗಿಕೊಂಡಿದ್ದ ಮೂವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ .

ಬಂಧಿತ ಆರೋಪಿಗಳನ್ನು ಬೆಂಗಳೂರು ನಿವಾಸಿಗಳಾದ ಸತ್ಪಾಲ್ ಸಿಂಗ್, ಗೇವರ್ ಚಂದ್, ಓಂ ಪ್ರಕಾಶ್ ಎಂದು ಗುರುತಿಸಲಾಗಿದೆ.

ಬಂಧಿತರಿಂದ 3.5 ಲಕ್ಷ ರೂ. ಹಾಗೂ ಮೊಬೈಲ್ ಫೋನ್ ಗಳನ್ನು ವಶಕ್ಕೆ ಪಡೆಯಾಲಾಗಿದೆ. ಈ ಸಂಬಂಧ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News