ಯು.ಎಚ್.ಹಸನಬ್ಬ

Update: 2021-10-29 18:23 GMT

ಉಳ್ಳಾಲ: ಅಳೇಕಲ ಮದನಿ ವಿದ್ಯಾ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರು ಹಾಗೂ ನದಿ ಪರಿಸರ ಸಂರಕ್ಷಣಾ ಸಮಿತಿ ಸದಸ್ಯರಾಗಿದ್ದ ಯು.ಎಚ್.ಹಸನಬ್ಬ(70) ಉಳಿಯ ಶುಕ್ರವಾರ ಅಲ್ಪಕಾಲದ ಅನಾರೋಗ್ಯದಿಂದ ಸ್ವಗೃಹದಲ್ಲಿ ನಿಧನರಾದರು.

ಮೃತರು ಓರ್ವ ಪುತ್ರಿ, ಅಳಿಯ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ