×
Ad

ಸಾರಿಗೆ ಬಸ್- ಬೈಕ್ ಢಿಕ್ಕಿ: ಸ್ಥಳದಲ್ಲೇ ಇಬ್ಬರು ಯುವಕರು ಮೃತ್ಯು

Update: 2021-11-03 17:46 IST

ಕಲಬುರಗಿ: ಅಫಜಲಪುರ ತಾಲೂಕಿನ ಮಲ್ಲಬಾದ್ ಮಾರ್ಗ ಮಧ್ಯೆ ಬೈಕ್ ಮತ್ತು ಸಾರಿಗೆ ಬಸ್ ಮುಖಾಮುಖಿ ಡಿಕ್ಕಿ ಸಂಭವಿಸಿ ಸ್ಥಳದಲ್ಲೇ ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ನಡೆದಿದೆ.

ರೇವೋರ್ (ಕೆ ) ಗ್ರಾಮದ ನಿವಾಸಿ ಆನಂದ್ ಪೊಲೀಸ್ ಪಾಟೀಲ್ (32) ಮತ್ತು ಗೋವಿಂದ್ ಮ್ಯಾಕೆರಿ (30) ಮೃತಪಟ್ಟ ವ್ಯಕ್ತಿಗಳು ಎಂದು ಗುರುತಿಸಲಾಗಿದೆ. 

ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News