ನ. 9ಕ್ಕೆ ತೆಂಕನಿಡಿಯೂರು ಕಾಲೇಜಿನಲ್ಲಿ ಕ್ಯಾಂಪಸ್ ಆಯ್ಕೆ
Update: 2021-11-04 19:54 IST
ಉಡುಪಿ, ನ.4: ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ದಿಯಾ ಸಿಸ್ಟಮ್ ಕಂಪೆನಿಯ ವತಿಯಿಂದ ಕ್ಯಾಂಪಸ್ ಆಯ್ಕೆ ನಡೆಯಲಿದೆ. ನವೆಂಬರ್ 9ರಂದು ಬೆಳಿಗ್ಗೆ 10 ಗಂಟೆಯಿಂದ ಆಯ್ಕೆ ಪ್ರಕ್ರಿಯೆ ಆರಂಭೊಳ್ಳಲಿದೆ.
ಆಸಕ್ತರು: -https://forms.gle/e1UQzbrwPddf2z266ನಲ್ಲಿ ನೋಂದಾವಣೆ ಮಾಡಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 9480265511ನ್ನು (ಉಮೇಶ್ ಪೈ) ಸಂಪರ್ಕಿಸಬಹುದು ಎಂದು ಕಾಲೇಜಿನ ಪ್ರಾಂಶುಪಾಲರ ಪ್ರಕಟನೆ ತಿಳಿಸಿದೆ.