×
Ad

ಅಬ್ದುಲ್ ರಹ್ಮಾನ್

Update: 2021-11-06 23:10 IST

ಪಡುಬಿದ್ರಿ: ಇಲ್ಲಿನ ಕಂಚಿನಡ್ಕ ನಿವಾಸಿ ಅಬ್ದುಲ್ ರಹ್ಮಾನ್ (54) ಅಲ್ಪಕಾಲದ ಅಸೌಖ್ಯದಿಂದ ತನ್ನ ನಿವಾಸದಲ್ಲಿ ನಿಧನ ಹೊಂದಿದರು.

ಮೃತರು ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಸಹಿತ ಬಂಧುಬಳಗವನ್ನು ಅಗಲಿದ್ದಾರೆ.

ಉಭಯ ಜಿಲ್ಲೆಯ ಪ್ರತಿಷ್ಠಿತ ಪಡುಬಿದ್ರಿ ಫ್ರೆಂಡ್ಸ್ ಕ್ರಿಕೆಟರ್ಸ್‍ನ ಸ್ಥಾಪಕ ಸದಸ್ಯನಾಗಿದ್ದ ರಹ್ಮಾನ್, ಕ್ರಿಕೆಟ್ ಆಟಗಾರನಾಗಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News