×
Ad

ನ. 10ರಂದು ಮೂಳೆ ಸಾಂದ್ರತೆ ತಪಾಸಣಾ ಶಿಬಿರ

Update: 2021-11-09 21:04 IST

ಉಡುಪಿ, ನ.9: ಲಯನ್ಸ್ ಕ್ಲಬ್ ಉಡುಪಿ ಆಶ್ರಯದಲ್ಲಿ ಉಚಿತ ಮೂಳೆ ಸಾಂದ್ರತೆ ತಪಾಸಣಾ ಶಿಬಿರವು ನ. 10ರಂದು ಬೆಳಗ್ಗೆ 9.30ರಿಂದ ಅಪರಾಹ್ನ 12.30ರವರೆಗೆ ಬ್ರಹ್ಮಗಿರಿಯ ಲಯನ್ಸ್ ಭವನದಲ್ಲಿ ನಡೆಯಲಿದೆ.

ಸಾರ್ವಜನಿಕರು ಇದರ ಸದುಪಯೋಗ ಪಡೆಯುವಂತೆ ಪ್ರಕಟನೆಯಲ್ಲಿ ವಿನಂತಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News