×
Ad

ನ.17ರಂದು ವಕ್ಫ್ ಬೋರ್ಡ್ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ

Update: 2021-11-09 22:32 IST

ಬೆಂಗಳೂರು: ರಾಜ್ಯ ವಕ್ಫ್ ಬೋರ್ಡ್ ನ ಅಧ್ಯಕ್ಷ ಸ್ಥಾನಕ್ಕೆ ‌ನ.17ರಂದು ಬೆಳಗ್ಗೆ 11.30ಕ್ಕೆ ಚುನಾವಣೆ ನಿಗದಿಗೊಳಿಸಲಾಗಿದೆ.

ಅಧ್ಯಕ್ಷ ಸ್ಥಾನಕ್ಕೆ ಚುನಾವಣಾ ಸಭೆಯನ್ನು ನಗರದ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿರುವ ವಕ್ಫ್ ಬೋರ್ಡ್ ಕಚೇರಿಯಲ್ಲಿ ಕರೆಯಲಾಗಿದ್ದು, ವಕ್ಫ್ ಬೋರ್ಡ್ ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯನ್ನು ನಾಮಪತ್ರ ಸ್ವೀಕರಿಸಲು ಚುನಾವಣಾ ಅಧಿಕಾರಿಯೂ ಆದ ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರು ಅಧಿಕೃತ ಗೊಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News