ವ್ಯಕ್ತಿ ನಾಪತ್ತೆ
Update: 2021-11-10 21:46 IST
ಉಡುಪಿ, ನ.10: ಕಾರ್ಕಳ ದಾನಶಾಲೆಯ ವರ್ಧಮಾನ ಲಾಡ್ಜ್‌ನಲ್ಲಿ ಸೂಪರ್‌ವೈಸರ್ ಆಗಿ ಕೆಲಸ ಮಾಡಿಕೊಂಡಿದ್ದ ದಿನೇಶ (57) ಎಂಬವರು ಅ. 29ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ.
5 ಅಡಿ 8 ಇಂಚು ಎತ್ತರವಿದ್ದು, ಬಿಳಿ ಮೈಬಣ್ಣ ಹೊಂದಿದ್ದಾರೆ. ಕನ್ನಡ ಹಾಗೂ ಇಂಗ್ಲೀಷ್ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕಾರ್ಕಳ ವೃತ್ತ ಕಚೇರಿ ದೂ. ಸಂಖ್ಯೆ: 08258-231082, 9480805435 ಅಥವಾ ಕಾರ್ಕಳ ನಗರ ಠಾಣೆ ದೂ.ಸಂಖ್ಯೆ: 08258-230213, 233100, 9480805461ಗೆ ಮಾಹಿತಿ ನೀಡುವಂತೆ ಕಾರ್ಕಳ ನಗರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ