×
Ad

ಮಂಗಳೂರು: ಬಾಲಕಿ ನಾಪತ್ತೆ

Update: 2021-11-12 21:48 IST

ಮಂಗಳೂರು, ನ.12: ಕಾವೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಾಸವಿದ್ದ ರಾಜೇಶ್ವರಿ (17) ಎಂಬವರು ನ.9ರಂದು ಬೆಳಗ್ಗೆ ಸಾಮಾನು ತರಲೆಂದು ಹೋದವರು ನಾಪತ್ತೆಯಾಗಿದ್ದಾರೆ. 5 ಅಡಿ ಎತ್ತರವಿದ್ದು ಕೋಲು ಮುಖ, ಗೋಧಿ ಮೈಬಣ್ಣ, ಸಪೂರ ಶರೀರ ಹೊಂದಿದ್ದಾರೆ.

ಕನ್ನಡ ಭಾಷೆ ಮಾತನಾಡುತ್ತಾರೆ. ಬಿಳಿ ಜೀನ್ಸ್ ಪ್ಯಾಂಟ್, ಟಿ ಶರ್ಟ್ ಧರಿಸಿದ್ದರು. ಮಾಹಿತಿ ದೊರೆತವರು ಕಾವೂರು ಪೊಲೀಸ್ ಠಾಣೆ ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News