×
Ad

ವ್ಯಕ್ತಿ ನಾಪತ್ತೆ

Update: 2021-11-15 21:41 IST
ರಾಜರಾಮ ಶೆಟ್ಟಿ

ಉಡುಪಿ, ನ.15: ಉಡುಪಿ ಅಂಬಲಪಾಡಿ ಗ್ರಾಮದ ಗಾಂಧಿನಗರ ನಿವಾಸಿ ರಾಜರಾಮ ಶೆಟ್ಟಿ (53) ಎಂಬುವವರು 2020ರ ಸೆಪ್ಟಂಬರ್ 28ರಂದು ಮಣಿಪಾಲ ಕೆಎಂಸಿ ಆಸ್ಪತ್ರೆಯ ಒಪಿಡಿ ಬಳಿಯಿಂದ ನಾಪತ್ತೆಯಾದವರು ಈವರೆಗೆ ಪತ್ತೆಯಾಗಿರುವುದಿಲ್ಲ.

ಚಹರೆ: 5.6 ಅಡಿ ಎತ್ತರವಿದ್ದು, ಗೋಧಿ ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದಾರೆ. ಕನ್ನಡ ಮತ್ತು ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಮಣಿಪಾಲ ಪೋಲಿಸ್ ಇನ್ಸ್‌ಪೆಕ್ಟರ್ ಮೊ.ನಂ: 9480805448, ಪಿ.ಎಸ್.ಐ ಮಣಿಪಾಲ ಮೊ.ನಂ:9480805475 ಅಥವಾ ಠಾಣೆಯ ದೂ.ಸಂಖ್ಯೆ: 0820-2570328 ಅನ್ನು ಸಂಪರ್ಕಿಸುವಂತೆ ಮಣಿಪಾಲ ಠಾಣೆಯ ಪೊಲೀಸ್ ಉಪನಿರೀಕ್ಷಕರ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News