×
Ad

ಶಿಲ್ಪಿ ಆತ್ಮಹತ್ಯೆ

Update: 2021-11-16 21:43 IST

ಶಿರ್ವ, ನ.16: ವಿಪರೀತ ಕುಡಿತದ ಚಟದಿಂದ ಅಥವಾ ಬೇರೆ ಯಾವುದೋ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡ ಶಿಲ್ಪಿ ಶ್ರೀನಿವಾಸ(32) ಎಂಬವರು ನ.15ರಂದು ರಾತ್ರಿ ವೇಳೆ ಬೆಳ್ಳೆ ಗ್ರಾಮದ ಪಡುಬೆಳ್ಳೆ ಪಶು ಆಸ್ಪತ್ರೆಯ ಹಿಂದುಗಡೆ ಇರುವ ಹಾಡಿಯಲ್ಲಿನ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಶಿರ್ವ ಪೊಲಿೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News