×
Ad

ಪುತ್ತೂರು: ಶಾಫಿ ಸಅದಿಗೆ ಅಭಿನಂದನೆ

Update: 2021-11-18 19:13 IST

ಪುತ್ತೂರು: ಕರ್ನಾಟಕ ರಾಜ್ಯ ವಕ್ಫ್ ಬೋರ್ಡ್‍ನ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶಾಫಿ ಸಅದಿ ಅವರಿಗೆ ಪುತ್ತೂರು ತಾಲೂಕಿನ ಪಾಲ್ತಾಡಿ ಗ್ರಾಮದ ಚೆನ್ನಾವರ ಮುಹಿಯುದ್ದೀನ್ ಜುಮಾ ಮಸೀದಿ ಇದರ ಖಿದ್ಮತುಲ್ ಇಸ್ಲಾಂ ಆಡಳಿತ ಮಂಡಳಿ ವತಿಯಿಂದ ಅಭಿನಂದನೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಆಡಳಿತ ಮಂಡಳಿ ಸದಸ್ಯರಾದ ಶಾಫಿ ಚೆನ್ನಾವರ, ಶರೀಫ್ ಕುಂಡಡ್ಕ, ಜಮಾಅತ್ ಸದಸ್ಯರಾದ ಮಹಮ್ಮದ್ ಮೇಜರ್, ಇಸಾಕ್ ಸಾಹೇಬ್ ಪಾಲ್ತಾಡು, ಜಿಲ್ಲಾ ವಕ್ಫ್ ಬೋರ್ಡ್ ಸದಸ್ಯ ಅಬ್ದುಲ್ ರಹ್ಮಾನ್ ಮೊಗರ್ಪಣೆ ಉಪಸ್ಥಿತರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News