×
Ad

ಕಾಂಗ್ರೆಸ್‌ಗೆ ನೇಮಕ

Update: 2021-11-18 20:07 IST
 ಯೂಸುಫ್ ಉಚ್ಚಿಲ್

ಮಂಗಳೂರು, ನ.18: ಮಂಗಳೂರು ನಗರ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಯೂಸುಫ್ ಉಚ್ಚಿಲ್ ಅವರನ್ನು ಬ್ಲಾಕ್ ಅಧ್ಯಕ್ಷ ಪ್ರಕಾಶ್ ಸಾಲ್ಯಾನ್ ನೇಮಕಗೊಳಿಸಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News