ಪಾರ್ವತಿ

Update: 2021-11-18 14:40 GMT

ಗುರುಪುರ, ನ.18 : ಗುರುಪುರ ಮೂಳೂರು ಗ್ರಾಮದ ನಡುಗುಡ್ಡೆ ನಿವಾಸಿ ಪಾರ್ವತಿ (62) ಗುರುವಾರ ನಿಧನ ಹೊಂದಿದರು. ಮೃತರು ಪತಿ, ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ