ವಾರ್ತಾ ಇಲಾಖೆ ಆಯುಕ್ತರಾಗಿ ಪಿ.ಎಸ್.ಹರ್ಷ

Update: 2021-11-18 18:28 GMT

ಬೆಂಗಳೂರು, ನ.18: 2004ನೆ ಬ್ಯಾಚಿನ ಹಿರಿಯ ಐಪಿಎಸ್ ಅಧಿಕಾರಿ ಡಾ.ಪಿ.ಎಸ್.ಹರ್ಷ ಅವರನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಹುದ್ದೆಗೆ ವರ್ಗಾಯಿಸಿ ರಾಜ್ಯ ಸರಕಾರ ಗುರುವಾರ ಆದೇಶ ಹೊರಡಿಸಿದೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News