ಕಟ್ಟಡದಿಂದ ಬಿದ್ದು ಯುವಕ ಮೃತ್ಯು

Update: 2021-11-19 17:14 GMT

ಕುಂದಾಪುರ, ನ.19: ನಗರದ ನಾರಾಯಣಗುರು ರಸ್ತೆಯಲ್ಲಿ ನಿರ್ಮಾಣ ಹಂತದಲ್ಲಿರುವ ಕಟ್ಟಡದ ಸೆಂಟ್ರಿಂಗ್ ಕೆಲಸ ಮಾಡಿಕೊಂಡಿದ್ದ ಉತ್ತರ ಪ್ರದೇಶದ ಕುಶಿನಗರ ಜಿಲ್ಲೆಯ ಶುಭಂ (20) ಎಂಬವರು ನ.17ರ ಅಪರಾಹ್ನ 12ಗಂಟೆಗೆ ಅಕಸ್ಮಿಕವಾಗಿ ಕಾಲುಜಾರಿ ಆಯತಪ್ಪಿ ನೆಲಕ್ಕೆ ಬಿದ್ದ ಪರಿಣಾಮ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದವರು ನ.18ರ ಮುಂಜಾನೆ ಮೃತಪಟ್ಟಿದ್ದಾರೆ.

ಈ ಬಗ್ಗೆ ಕುಂದಾಪುರ ಠಾಣೆಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News