×
Ad

​ಉಚಿತ ವೈದ್ಯಕೀಯ ತಪಾಸಣೆ, ಚಿಕಿತ್ಸಾ ಶಿಬಿರ

Update: 2021-11-20 21:39 IST

ಉಡುಪಿ, ನ.20: ಮಣಿಪಾಲ ಕೈಗಾರಿಕಾ ಪ್ರದೇಶದಲ್ಲಿರುವ ಮುನಿಯಾಲು ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಯ ಕಾಯ ಚಿಕಿತ್ಸಾ ವಿಭಾಗದ ವತಿಯಿಂದ ಸೊಂಟ ನೋವು ಮತ್ತು ಕಾಲು ನೋವಿಗೆ ಉಚಿತ ತಪಾಸಣೆ ಮತ್ತು ಚಿಕಿತ್ಸಾ ಶಿಬಿರವನ್ನು ನ.23ರಿಂದ ಡಿ.4ರವರೆಗೆ ಬೆಳಗ್ಗೆ 9 ರಿಂದ ಸಂಜೆ 4 ರವರೆಗೆ ಆಯೋಜಿಸಲಾಗಿದೆ.

ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಸಂಸ್ಥೆಯ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News