×
Ad

ನ.23: ಮಂಜುನಾಥ ಭಂಡಾರಿ ನಾಮಪತ್ರ ಸಲ್ಲಿಕೆ

Update: 2021-11-22 21:42 IST

ಮಂಗಳೂರು, ನ.22: ದ.ಕ. ವಿಧಾನ ಪರಿಷತ್ ಕ್ಷೇತ್ರದಿಂದ ಕಾಂಗ್ರೆಸ್ ಅಭ್ತರ್ಥಿಯಾಗಿರುವ ಡಾ. ಮಂಜುನಾಥ್ ಭಂಡಾರಿ ನ.23ರಂದು ಪೂ.11ಗಂಟೆಗೆ ನಾಮಪತ್ರ ಸಲ್ಲಿಸಲಿದ್ದಾರೆ.

ಈ ವೇಳೆ ಪಕ್ಷದ ಹಿರಿಯ ಮುಖಂಡರು, ಶಾಸಕರು, ಜಿಲ್ಲಾ ಕಾಂಗ್ರೆಸ್ ಮುಖಂಡರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಜನಪ್ರತಿನಿಧಿ ಗಳು ಉಪಸ್ಥಿತರಿರುವರು ಎಂದು ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ, ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News