×
Ad

ವಿಧಾನ ಪರಿಷತ್ ಚುನಾವಣೆ: ಎಸ್‌ಡಿಪಿಐ ಅಭ್ಯರ್ಥಿ ಶಾಫಿ ಬೆಳ್ಳಾರೆ ನಾಮಪತ್ರ ಸಲ್ಲಿಕೆ

Update: 2021-11-23 14:04 IST

ಮಂಗಳೂರು : ವಿಧಾನ ಪರಿಷತ್ ಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಶಾಫಿ ಬೆಳ್ಳಾರೆ ಅವರು ದ.ಕ.ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಂದು ಮಧ್ಯಾಹ್ನ ನಾಮಪತ್ರ ಸಲ್ಲಿಸಿದರು.

ಬಳಿಕ ಸುದ್ದಿಗಾರರ ಜೊತೆ‌ ಮಾತನಾಡಿದ ಅವರು ಈ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಅವಿರೋಧ ಆಯ್ಕೆಗೆ ಪ್ರಯತ್ನ ನಡೆಸಿತ್ತು. ಆದರೆ ಎಸ್‌ಡಿಪಿಐ ಅವಕಾಶ ಮಾಡಿಕೊಡುವುದಿಲ್ಲ. ಚುನಾವಣೆಯನ್ನು ಎದುರಿಸುವೆವು ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News