ಆತ್ಮಹತ್ಯೆ

Update: 2021-11-24 15:55 GMT

ಮಣಿಪಾಲ, ನ.24: ವಿಪರೀತ ಮದ್ಯಪಾನ ಸೇವನೆ ಚಟ ಹೊಂದಿದ್ದ ಮಂಚಿಕುಮೇರಿಯ ಸುಂದರ(50) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ನ.23ರಂದು ರಾತ್ರಿ ಮನೆಯ ರೂಮಿನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ.

ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News