ಕೆರೆಗೆ ಬಿದ್ದು ಮೃತ್ಯು

Update: 2021-11-24 15:59 GMT

 ಕಾಪು, ನ.24: ತೋಟದಲ್ಲಿರುವ ಕೆರೆಯ ದಂಡೆಯಲ್ಲಿ ಕೃಷಿ ಕೆಲಸ ಮಾಡುತ್ತಿದ್ದ ಉದ್ಯಾವರ ಬೊಳ್ಜೆ ನಿವಾಸಿ ಜಾನ್ ಬಿ. ಲೋಬೋ (80) ಎಂಬವರು ನ.23ರಂದು ಮಧ್ಯಾಹ್ನ ಆಕಸ್ಮಿಕವಾಗಿ ಆಯಾ ತಪ್ಪಿ ಕೆರೆಯ ನೀರಿಗೆ ಬಿದ್ದು ಮೃತಪಟ್ಟಿದ್ದಾರೆ. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News