ವೆಂಕಟೇಶ್ವರಿ

Update: 2021-11-25 12:35 GMT

ಉಡುಪಿ, ನ. 25: ಕಾಸರಗೋಡು ಜಿಲ್ಲೆ ಕಾಟುಕುಕ್ಕೆ ಗ್ರಾಮದ ವಾಟೆ ದಿ. ಕೇಶವ ಭಟ್ಟರ ಪತ್ನಿ ವೆಂಕಟೇಶ್ವರಿ ಅಮ್ಮ (87) ಗುರುವಾರ ನಿಧನರಾದರು.

ಮೃತರಿಗೆ ನಾಲ್ವರು ಪುತ್ರರು, ನಾಲ್ವರು ಪುತ್ರಿಯರಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ