ರಾಷ್ಟ್ರೀಯ ಮಟ್ಟದ ಈಜು ಸ್ಪರ್ಧೆ: ಕಾರ್ಕಳದ ವಿದ್ಯಾ ಪೈಗೆ ಕಂಚಿನ ಪದಕ

Update: 2021-11-29 17:21 GMT

ಕಾರ್ಕಳ : ಸ್ವಿಮ್ಮಿಂಗ್‌ ಫೆಡರೇಶನ್‌ ಆಫ್‌ ಇಂಡಿಯಾ ಕರ್ನಾಟಕ ಸ್ವಿಮ್ಮಿಂಗ್‌ ಅಸೋಸಿಯೇಶನ್‌ ಸಹಯೋಗದಲ್ಲಿ ಮಂಗಳೂರಿನ ಅಲೋಸಿಯಸ್‌ ಈಜುಕೋಳದಲ್ಲಿ ಆಯೋಸಿದ 17ನೇ ರಾಷ್ಟ್ರ ಮಟ್ಟದ ಮಾಸ್ಟರ್ಸ್‌ ಸ್ವಿಮ್ಮಿಂಗ್‌ ಚಾಂಪಿಯನ್‌ಶಿಪ್‌ ನಲ್ಲಿ ಅಜೆಕಾರು ಗ್ರಾಮದ ವಿದ್ಯಾ ಪೈ ಅವರು 2 ಕಂಚಿನ ಪದಕ ವಿಜೇತರಾಗಿದ್ದಾರೆ.

ಅಜೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ನಿರ್ದೇಶಕಿಯಾಗಿರುವ ವಿದ್ಯಾ ಪೈ ಅವರು ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾ ಉಪಾಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News