ಐಎಎಸ್ ಅಧಿಕಾರಿ ಅಕ್ರಮ್ ಪಾಷ ವರ್ಗಾವಣೆ

Update: 2021-11-30 15:16 GMT

ಬೆಂಗಳೂರು, ನ.30: ರಾಜ್ಯ ಕಟ್ಟಡ ಹಾಗೂ ಇತರ ನಿರ್ಮಾಣ ಕಾರ್ಯಗಳ ಕಲ್ಯಾಣ ಮಂಡಳಿಯ ಕಾರ್ಯದರ್ಶಿ ಅಕ್ರಮ್ ಪಾಷ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಕಾರ್ಮಿಕ ಇಲಾಖೆಯ ಆಯುಕ್ತರನ್ನಾಗಿ ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News