×
Ad

ಗಾಂಜಾ ಸೇವನೆ: ಓರ್ವ ವಶಕ್ಕೆ

Update: 2021-11-30 21:56 IST

ಕುಂದಾಪುರ, ನ.30: ಕಾವ್ರಾಡಿ ಗ್ರಾಮದ ಜನತಾ ಕಾಲನಿಯಲ್ಲಿ ನ.27ರಂದು ಗಾಂಜಾ ಸೇವನೆ ಮಾಡುತ್ತಿದ್ದ ಸ್ಥಳೀಯ ನಿವಾಸಿ ಸಬೀಲ್ ಬೆಟ್ಟೆ(27) ಎಂಬಾತನನ್ನು ಕುಂದಾಪುರ ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News