×
Ad

​ಡಿ.2: ಎನ್‌ಎಸ್‌ಯುಐ ಪ್ರತಿಭಟನೆ

Update: 2021-12-01 22:14 IST

ಮಂಗಳೂರು, ಡಿ.1: ಸುಬ್ರಹ್ಮಣ್ಯ-ಮಂಗಳೂರು ಪ್ಯಾಸೆಂಜರ್ ರೈಲ್ವು ಸಂಚಾರ ಸ್ಥಗಿತದಿಂದ ಪುತ್ತೂರಿನಿಂದ ಮಂಗಳೂರಿಗೆ ವಿದ್ಯಾಭ್ಯಾಸಕ್ಕಾಗಿ ಆಗಮಿಸುವ ಅನೇಕ ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿದ್ದು, ಇದನ್ನು ಖಂಡಿಸಿ ಎನ್‌ಎಸ್‌ಯುಐ ದ.ಕ. ಜಿಲ್ಲಾ ಸಮಿತಿಯ ವತಿಯಿಂದ ಡಿ.2ರಂದು ಅಪರಾಹ್ನ 3 ಗಂಟೆಗೆ ಮಂಗಳೂರಿನ ಕೇಂದ್ರ ರೈಲ್ವೇ ನಿಲ್ದಾಣದ ಮುಂಭಾಗದಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News