ಕಡಬ ಪಾಳುಬಿದ್ದ ಪ್ರವಾಸಿ ಬಂಗಲೆಯಲ್ಲಿ ಅಪರಿಚಿತ ಮೃತದೇಹ ಪತ್ತೆ

Update: 2021-12-02 10:06 GMT

ಕಡಬ, ಡಿ.2: ಇಲ್ಲಿನ ಪಾಳುಬಿದ್ದ ಪ್ರವಾಸಿ ಬಂಗಲೆಯೊಂದರಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. 

 ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ತನಿಖೆ ಕೈಗೆತ್ತಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News